Categories: featureNewsPolitics

Newly Elected Office Bearers

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಪಕ್ಷದ ವಿಸ್ತರಣೆ ಮತ್ತು ಸಂಘಟನಾ ಕೆಲಸಕ್ಕೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯತೆ ಕುರಿತು ಬಹಳ ವಿಸ್ತಾರವಾಗಿ ಚರ್ಚೆ ನಡೆಸಲಾಯಿತು. ಅದರ ಸಲುವಾಗಿ ರಾಷ್ಟ್ರಮಟ್ಟದಲ್ಲಿ ಪಕ್ಷದ ನಾಯಕತ್ವವನ್ನು ಮತ್ತು ಸಂಪನ್ಮೂಲಗಳನ್ನು ಇನ್ನಷ್ಟು ಹೆಚ್ಚಿಸ ಬೇಕಾಗಿರುವುದರಿಂದ ಕರ್ನಾಟಕ ರಾಜ್ಯದ ಅಧ್ಯಕ್ಷ ಸ್ಥಾನದಲ್ಲಿದ್ದ ಇಲಿಯಾಸ್ ಮುಹಮ್ಮದ್ ತುಂಬೆರವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದಾರೆ ಹಾಗೂ ಕರ್ನಾಟಕ ರಾಜ್ಯದ ಪ್ರಧಾನ ಕಾರ್ಯದರ್ಶಿಯಾದ ರಿಯಾಝ್ ಪರಂಗಿಪೇಟೆ ರವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಆದುದರಿಂದ ಕರ್ನಾಟಕ ರಾಜ್ಯದಲ್ಲಿ ತೆರವು ಗೊಂಡ ಪಕ್ಷದ ಸ್ಥಾನಗಳಿಗೆ ನೂತನವಾಗಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಅಫ್ಸರ್ ಕೂಡ್ಲೀಪೇಟೆ ಹಾಗೂ ಮುಜಾಹೀದ್ ಪಾಷ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಅಬ್ರಾರ್ ಆಹಮದ್ ರವರನ್ನು ಆಯ್ಕೆ ಮಾಡಲಾಯಿತು.

National Executive of S.D.P.I. Discussed in-depth regarding organising and extending party activities. As empowering leadership and resource mobilisation is very important, following changes were made.Mr.Elyaz Mohammed Thumbe the president of Karnataka state is appointed as National General Secretary, likewise state secretary Riyaz Farangipete was made member of National Executive of SDPI.Thus, vacant office bearers were filled up with Mr. Abdul Hannan is new Karnataka state President and Afsar kodlipete and Mujahid Pasha were appointed as General Secretaries and Abrar Ahmed is made state Secretary.

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

5 days ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

5 days ago