ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ-SDPI ಪಕ್ಷದ ವತಿಯಿಂದ ಸಧೃಡ ಭವಿಷ್ಯ ನಿರ್ಮಾಣಕ್ಕಾಗಿ ಎಸ್ಡಿಪಿಐ ಸೇರಿರಿ ಎಂಬ ಘೋಷಣೆಯೂಂದಿಗೆ ಈ ತಿಂಗಳಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದ ಅಂಗವಾಗಿ ಮೈಸೂರು ಗ್ರಾಮಾಂತರ ಜಿಲ್ಲೆಯ ಹುಣಸೂರು ವ್ಯಾಪ್ತಿಯಲ್ಲಿ ಪಕ್ಷಕ್ಕೆ ನೂತನವಾಗಿ 20 ಸೇರ್ಪಡೆಯಾದ ಸದಸ್ಯರು.
ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ SDPIKarnataka
~ಮೊಹಮ್ಮದ್ ಅಶ್ರಫ್ ಅಂಕಜಾಲ್,SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ SDPIKarnataka #SIR #DelhiProtest
ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…