ಮಾಧ್ಯಮ ಪ್ರತಿನಿಧಿಗಳಿಗೆ ಆತ್ಮೀಯ ಆಮಂತ್ರಣ

ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸರಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ಮತಾಂತರ ತಡೆ ಕಾಯ್ದೆಯ ವಿರುದ್ದ ನಾಳೆ ದಿನಾಂಕ 07-01-2022 ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ಹಮ್ಮಿಕೊಳ್ಳಲಾಗಿದ್ದು,ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಿ ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇವೆ.
ಮತಾಂತರ ತಡೆ ಕಾಯ್ದೆ ವಿರುದ್ಧ ನಡೆಯುವ ಈ ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ, ರಾಜ್ಯ ಪ್ರಧಾನ ಕಾರ್ಯದರ್ಶಿ BR ಭಾಸ್ಕರ್ ಪ್ರಸಾದ್ ಭಾಗವಹಿಸಲಿದ್ದಾರೆ.

ಇತೀ ತಮ್ಮ ವಿಶ್ವಾಸಿ
ರಿಯಾಝ್ ಕಡಂಬು
ಮಾಧ್ಯಮ ಉಸ್ತುವಾರಿ
SDPI ಕರ್ನಾಟಕ
-8073344640

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

5 days ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

5 days ago