ಬೆಳ್ತಂಗಡಿಯಲ್ಲಿ ಸಂಘಪರಿವಾರದ ಕಾರ್ಯಕರ್ತನಿಂದ ಹತ್ಯೆಯಾದ ದಿನೇಶ್ ಕನ್ಯಾಡಿ ಮೊದಲು ಅಲ್ಲ ಕೊನೆಯೂ ಅಲ್ಲ.

ಬೆಳ್ತಂಗಡಿಯಲ್ಲಿ ಸಂಘಪರಿವಾರದ ಕಾರ್ಯಕರ್ತನಿಂದ ಹತ್ಯೆಯಾದ ದಿನೇಶ್ ಕನ್ಯಾಡಿ ಮೊದಲು ಅಲ್ಲ ಕೊನೆಯೂ ಅಲ್ಲ.

21 ಎಪ್ರಿಲ್ 2010 ಬುಧವಾರ ಹರ್ಯಾಣ ರಾಜ್ಯದ ಹಿಸಾರ್ ಜಿಲ್ಲೆಯ ಮಿರ್ಚ್’ಪುರ್ ಗ್ರಾಮದ ವಾಲ್ಮಿಕಿ ಕಾಲನಿಯವರಿಗೆ ಎಪ್ರಿಲ್ 21 ,2010 ರ ಬುಧವಾರದ ಸೂರ್ಯೋದಯವು ತಮ್ಮ ಜೀವನದ ಅತ್ಯಂತ ಕರಾಳವಾದ ಸೂರ್ಯೋದವಾಗಬಹುದೆಂದು ಕನಸು ನನಸ್ಸಲ್ಲೂ ಭಾವಿಸಿರಲಿಲ್ಲ‌.
ಕೇವಲ ನಾಯಿ ಬೊಗಳಿದ ಕಾರಣಕ್ಕೆ ಆ ಕಾಲನಿಯಲ್ಲಿ ಎರಡು ದಲಿತ ಜೀವಗಳನ್ನೊಳಗೊಂಡು 18 ದಲಿತರ ಮನೆಗಳನ್ನು ಸುಟ್ಟು ಹಾಕಲಾಯಿತು.

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

3 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

4 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

4 months ago