ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಜಿ.ಟಿ.ದೇವೇಗೌಡರವರ ಮೊಮ್ಮಗಳು ಇತ್ತೀಚೆಗೆ ಅಕಾಲಿಕವಾಗಿ ಅಗಲಿದ್ದು, ಇಂದು ಮಾನ್ಯ ಜಿ.ಟಿ.ದೇವೇಗೌಡರ ನಿವಾಸಕ್ಕೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಭೇಟಿ ನೀಡಿ ಸಾಂತ್ವನ ಹೇಳಿದರು, ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್, ತಜಮ್ಮುಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.