Categories: featureNewsPolitics

BJP ಮತ್ತು RSS ಪುಂಡರು, ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ, ಇಂತಹ ಕುಕೃತ್ಯವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಕೂಡಲೇ ಹಲ್ಲೆ ಕೋರ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ. ಮತ್ತು ಕೃತ್ಯವನ್ನು ಖಂಡಿಸಿ SDPI ರಾಜ್ಯವ್ಯಾಪಿಯಾಗಿ ಪ್ರತಿಭಟನೆ ನಡೆಸಲಿದೆ ಎಂದು ಘೋಷಿಸಿದ್ದಾರೆ

admin

Recent Posts

Condolences

It is with deep sorrow that I have learned the news of the demise of…

3 hours ago