ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ದಿನಾಂಕ 17/07/2022 ರ ಭಾನುವಾರ ಮೈಸೂರಿನಲ್ಲಿ ನಡೆಯಲಿರುವ ಜನಾಧಿಕಾರ ಸಮಾವೇಶದ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಹಾಗೂ ಕೊಡಗು ಜಿಲ್ಲೆಯ ಜಿಲ್ಲಾಧ್ಯಕ್ಷರು/ ಕಾರ್ಯದರ್ಶಿಗಳು, ಸಮಾವೇಶದ ಉಸ್ತುವಾರಿ ಅಕ್ರಂ ಹಾಸನ್ ಮತ್ತಿತರ ನಾಯಕರು ಉಪಸ್ಥಿತರಿದ್ದರು PeoplesPowerConference #SDPI #Mysore
ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ದಿನಾಂಕ 17/07/2022 ರ ಭಾನುವಾರ<br>ಮೈಸೂರಿನಲ್ಲಿ ನಡೆಯಲಿರುವ ಜನಾಧಿಕಾರ ಸಮಾವೇಶದ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಹಾಗೂ ಕೊಡಗು ಜಿಲ್ಲೆಯ ಜಿಲ್ಲಾಧ್ಯಕ್ಷರು/ ಕಾರ್ಯದರ್ಶಿಗಳು, ಸಮಾವೇಶದ ಉಸ್ತುವಾರಿ ಅಕ್ರಂ ಹಾಸನ್ ಮತ್ತಿತರ ನಾಯಕರು ಉಪಸ್ಥಿತರಿದ್ದರು<br>PeoplesPowerConference #SDPI #Mysore