ಪ್ರಮೋದ್ ಮುತಾಲಿಕ್ ಭಾಗವಹಿಸುವ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ದಿನಾಂಕ 13.07.2022 ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಹಾಗೂ ಕೋಮು ಪ್ರಚೋದನೆ ನೀಡುವ ನೀಡುವ ಪ್ರಮೋದ್ ಮುತಾಲಿಕ್ ರವರು ವಿಜಯನಗರ ಜಿಲ್ಲೆಗೆ ಪ್ರವೇಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕೆಂದು ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವಿಜಯನಗರ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು