22
Jul

ಎಸ್ ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ರವರು ಸಂಘಪರಿವಾರ ಗೂಂಡಾಗಳಿಂದ ಹತ್ಯೆಗೊಳಗಾದ ಶಹೀದ್ ಮಸೂದ್ ನ ಪ್ರಾಥೀರ್ವ ಶರೀರದ ಅಂತಿಮ ದರ್ಶನವನ್ನು ಪಡೆದು ಇಂದು ಬೆಳಿಗ್ಗೆ ಕಳಂಜದ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ನ್ಯಾಯ ಸಿಗುವವರೆಗೂ ಪಕ್ಷ ಕುಟುಂಬದೊಂದಿಗೆ ಇರಲಿದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕೋಶಾಧಿಕಾರಿ ಮಮ್ಮಾಲಿ ಹಾಜಿ ಬೆಳ್ಳಾರೆ ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು.

Leave A Comment