ಎಸ್ ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ರವರು ಸಂಘಪರಿವಾರ ಗೂಂಡಾಗಳಿಂದ ಹತ್ಯೆಗೊಳಗಾದ ಶಹೀದ್ ಮಸೂದ್ ನ ಪ್ರಾಥೀರ್ವ ಶರೀರದ ಅಂತಿಮ ದರ್ಶನವನ್ನು ಪಡೆದು ಇಂದು ಬೆಳಿಗ್ಗೆ ಕಳಂಜದ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ನ್ಯಾಯ ಸಿಗುವವರೆಗೂ ಪಕ್ಷ ಕುಟುಂಬದೊಂದಿಗೆ ಇರಲಿದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಕೋಶಾಧಿಕಾರಿ ಮಮ್ಮಾಲಿ ಹಾಜಿ ಬೆಳ್ಳಾರೆ ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು.
ಮೈಸೂರು, ಜುಲೈ 12: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮೈಸೂರು ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ…
ಬಾಗಲಕೋಟೆ ಜಿಲ್ಲೆ ಮುಧೋಳ ನಗರಕ್ಕೆ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ, ರಾಜ್ಯ ಕಾರ್ಯದರ್ಶಿಗಳಾದ…
2025ರ ಜುಲೈ 9ರಂದು 2020ರ ದೆಹಲಿ ಹಿಂಸಾಚಾರದ "ವಿಸ್ತೃತ ಸೂತ್ರಧಾರೆ" ಪ್ರಕರಣದ ವಿಚಾರಣೆಯಲ್ಲಿ, ದೆಹಲಿ ಹೈಕೋರ್ಟ್ ಎದುರು ಕೇಂದ್ರ ಸರಕಾರದ…
ಪತ್ರಿಕಾ ವರದಿ (Newspaper Coverage): ಗಂಗಾವತಿ, ಜುಲೈ 8:ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಜಿಲ್ಲಾಸಮಿತಿಯ ವಿಶೇಷ…