ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI -ವಿಜಯನಗರ ಜಿಲ್ಲಾ ಸಮಿತಿ ವತಿಯಿಂದ ದಿನಾಂಕ 22/07/22 ರಂದು ಹೊಸಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬುಕ್ ಸಾಗರ್ ಗ್ರಾಮದಲ್ಲಿ #ಎಸ್‌ಡಿಪಿಐ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿಕೊಂಡು 45 ಸದಸ್ಯರು ಪಕ್ಷಕ್ಕೆ ಸೇರ್ಪಡೆಯಾದರು.ಘನತೆಯರಾಜಕೀಯಕ್ಕಾಗಿಎಸ್ಡಿಪಿಐ_ಸೇರಿರಿSDPIRealAlternative #JoinSDPI