06
Sep

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಚೋಳಗುಡ್ಡ 10ನೆ ವಾರ್ಡಿನ ನಾಗರಿಕರಿಗೆ ಸ್ಲಂ ಬೋರ್ಡ್ ನಿಂದ ಹಕ್ಕು ಪತ್ರಗಳನ್ನು ವಿತರಿಸುವಲ್ಲಿ ತಾರತಮ್ಯ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆಯನ್ನ ಮಾಡಲಾಯಿತು ಮತ್ತು ಜಿಲ್ಲಾಧಿಕಾರಿಗಳಿಗೆ ಕೂಡಲೇ ಹಕ್ಕುಪತ್ರಗಳನ್ನು ವಿತರಿಸಬೇಕೆಂದು ಮನವಿಯನ್ನ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರದ ಬಾಳಿಕಾಯಿ ಶ್ರೀನಿವಾಸ್ ಪ್ರಧಾನ ಕಾರ್ಯದರ್ಶಿಯಾದ ಸೈಯದ್ ಸಾದತ್ ಉಪಾಧ್ಯಕ್ಷರಾದ ಕಮ್ರಾನ್ ಅಲಿ .sdtu ನ ಅಧ್ಯಕ್ಷರಾದ ಮುಸ್ತಾಕ್ ಅಹ್ಮದ್ ಮತ್ತು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಜಾಕಿರ್ ಹುಸೇನ್ ಉಪಾಧ್ಯಕ್ಷರಾದ ಫಾಸಿಲ್ ಮತ್ತು ವಾರ್ಡಿನ ನಾಗರಿಕರು ಮತ್ತು ಪಕ್ಷದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು

Leave A Comment