Categories: featureNewsPolitics

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಚೋಳಗುಡ್ಡ 10ನೆ ವಾರ್ಡಿನ ನಾಗರಿಕರಿಗೆ ಸ್ಲಂ ಬೋರ್ಡ್ ನಿಂದ ಹಕ್ಕು ಪತ್ರಗಳನ್ನು ವಿತರಿಸುವಲ್ಲಿ ತಾರತಮ್ಯ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆಯನ್ನ ಮಾಡಲಾಯಿತು

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಚೋಳಗುಡ್ಡ 10ನೆ ವಾರ್ಡಿನ ನಾಗರಿಕರಿಗೆ ಸ್ಲಂ ಬೋರ್ಡ್ ನಿಂದ ಹಕ್ಕು ಪತ್ರಗಳನ್ನು ವಿತರಿಸುವಲ್ಲಿ ತಾರತಮ್ಯ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆಯನ್ನ ಮಾಡಲಾಯಿತು ಮತ್ತು ಜಿಲ್ಲಾಧಿಕಾರಿಗಳಿಗೆ ಕೂಡಲೇ ಹಕ್ಕುಪತ್ರಗಳನ್ನು ವಿತರಿಸಬೇಕೆಂದು ಮನವಿಯನ್ನ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರದ ಬಾಳಿಕಾಯಿ ಶ್ರೀನಿವಾಸ್ ಪ್ರಧಾನ ಕಾರ್ಯದರ್ಶಿಯಾದ ಸೈಯದ್ ಸಾದತ್ ಉಪಾಧ್ಯಕ್ಷರಾದ ಕಮ್ರಾನ್ ಅಲಿ .sdtu ನ ಅಧ್ಯಕ್ಷರಾದ ಮುಸ್ತಾಕ್ ಅಹ್ಮದ್ ಮತ್ತು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಜಾಕಿರ್ ಹುಸೇನ್ ಉಪಾಧ್ಯಕ್ಷರಾದ ಫಾಸಿಲ್ ಮತ್ತು ವಾರ್ಡಿನ ನಾಗರಿಕರು ಮತ್ತು ಪಕ್ಷದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು

admin

Recent Posts

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

4 days ago

SIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…

5 days ago

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

2 weeks ago