Categories: featureNewsPolitics

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಉನ್ನತಿಗಾಗಿ ತೆರೆಯಲಾಗಿರುವ ಮೌಲಾನಾ ಆಜಾದ್ ಶಾಲೆಯ ವಿದ್ಯಾರ್ಥಿಗಳಿಗೆ ಸ್ವತಃ ಹಣಕಾಸು ಖಾತೆಯನ್ನೂ ಹೊಂದಿರುವ @CMofKarnataka ಕಳೆದ ಎರಡು ವರ್ಷಗಳಿಂದ ಸಮವಸ್ತ್ರ ನೀಡಲು ಹಣಬಿಡುಗಡೆ ಮಾಡದೇ ಈಗ ಕಳಪೆ ನಿರ್ವಹಣೆ ನೆಪವೊಡ್ಡಿ ಶಾಲೆಗಳನ್ನೇ ಮುಚ್ಚಲು ನಿರ್ಧರಿಸಿರುವುದು ಅಲ್ಪಸಂಖ್ಯಾತರಿಗೆ ಬಗೆದಿರುವ ದ್ರೋಹವಾಗಿದೆ~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

11 months ago