Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact

ಗ್ರಾಮ ಪಂಚಾಯತ್ ಅಧ್ಯಕ್ಷರ ಅಧಿಕಾರಕ್ಕೆ ಕತ್ತರಿ: ರಾಜ್ಯ ಸರ್ಕಾರದ ನಡೆಗೆ ಎಸ್ ಡಿಪಿಐ ವಿರೋಧ
ಉದ್ಯೋಗ ಖಾತ್ರಿ, ವಿವಿಧ ವಸತಿ ಯೋಜನೆಗಳ ಅನುಷ್ಠಾನಕ್ಕೆ ಹಣಕಾಸಿನ ನಿಧಿ,ತೆರಿಗೆ, ಖರ್ಚು-ವೆಚ್ಚಗಳ ಎಲ್ಲ ಚೆಕ್‌ಗಳಿಗೂ ಖಡ್ಡಾಯವಾಗಿದ್ದ PDO ಹಾಗೂ ಪಂಚಾಯ್ತಿ ಅಧ್ಯಕ್ಷರ ಜಂಟಿ ಸಹಿಯ ಅಧಿಕಾರದಿಂದ ಚುನಾಯಿತ ಅಧ್ಯಕ್ಷರನ್ನು ಹೊರಗಿಡುವ ಸರ್ಕಾರದ ನಿರ್ಧಾರ ಚುನಾಯಿತ ಪ್ರತಿನಿಧಿಗಳ ಅಧಿಕಾರಮೊಟಕು ಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ.
ಪಂಚಾಯತ್ ರಾಜ್ ಕಾಯ್ದೆಯ 64 ರಿಂದ 70ರ ನಿಯಮಗಳಿಗೆ ತಿದ್ದುಪಡಿ ತರುವ ಮೂಲಕ #ಬಿಜೆಪಿ ಸರ್ಕಾರವು ಹಣಕಾಸು ನಿರ್ವಹಣೆಯ ಹೊಣೆಗಾರಿಕೆಯಿಂದ ಗ್ರಾಮ ಪಂಚಾಯ್ತಿ ಅಧ್ಯಕ್ಷರನ್ನು ಹೊರಗಿಡಲು ನಿರ್ಧರಿಸಿ ರಾಜ್ಯದಲ್ಲಿ 5,963 ಗ್ರಾಮ ಪಂಚಾಯಿತಿಗಳ 91,437 ಗ್ರಾಮ ಪಂಚಾಯಿತಿ ಸದಸ್ಯರ ಮತ್ತು ಗ್ರಾಮ ಸಭೆಗಳ ಅಧಿಕಾರವನ್ನು ಕಿತ್ತುಕೊಂಡಂತ್ತಾಗಿದೆ.
~ಅಫ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI

  • Home
  • Blog
  • ಗ್ರಾಮ ಪಂಚಾಯತ್ ಅಧ್ಯಕ್ಷರ ಅಧಿಕಾರಕ್ಕೆ ಕತ್ತರಿ: ರಾಜ್ಯ ಸರ್ಕಾರದ ನಡೆಗೆ ಎಸ್ ಡಿಪಿಐ ವಿರೋಧ<br>ಉದ್ಯೋಗ ಖಾತ್ರಿ, ವಿವಿಧ ವಸತಿ ಯೋಜನೆಗಳ ಅನುಷ್ಠಾನಕ್ಕೆ ಹಣಕಾಸಿನ ನಿಧಿ,ತೆರಿಗೆ, ಖರ್ಚು-ವೆಚ್ಚಗಳ ಎಲ್ಲ ಚೆಕ್‌ಗಳಿಗೂ ಖಡ್ಡಾಯವಾಗಿದ್ದ PDO ಹಾಗೂ ಪಂಚಾಯ್ತಿ ಅಧ್ಯಕ್ಷರ ಜಂಟಿ ಸಹಿಯ ಅಧಿಕಾರದಿಂದ ಚುನಾಯಿತ ಅಧ್ಯಕ್ಷರನ್ನು ಹೊರಗಿಡುವ ಸರ್ಕಾರದ ನಿರ್ಧಾರ ಚುನಾಯಿತ ಪ್ರತಿನಿಧಿಗಳ ಅಧಿಕಾರಮೊಟಕು ಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ.<br>ಪಂಚಾಯತ್ ರಾಜ್ ಕಾಯ್ದೆಯ 64 ರಿಂದ 70ರ ನಿಯಮಗಳಿಗೆ ತಿದ್ದುಪಡಿ ತರುವ ಮೂಲಕ #ಬಿಜೆಪಿ ಸರ್ಕಾರವು ಹಣಕಾಸು ನಿರ್ವಹಣೆಯ ಹೊಣೆಗಾರಿಕೆಯಿಂದ ಗ್ರಾಮ ಪಂಚಾಯ್ತಿ ಅಧ್ಯಕ್ಷರನ್ನು ಹೊರಗಿಡಲು ನಿರ್ಧರಿಸಿ ರಾಜ್ಯದಲ್ಲಿ 5,963 ಗ್ರಾಮ ಪಂಚಾಯಿತಿಗಳ 91,437 ಗ್ರಾಮ ಪಂಚಾಯಿತಿ ಸದಸ್ಯರ ಮತ್ತು ಗ್ರಾಮ ಸಭೆಗಳ ಅಧಿಕಾರವನ್ನು ಕಿತ್ತುಕೊಂಡಂತ್ತಾಗಿದೆ.<br>~ಅಫ್ಸರ್ ಕೊಡ್ಲಿಪೇಟೆ,<br>ರಾಜ್ಯ ಪ್ರಧಾನ ಕಾರ್ಯದರ್ಶಿ, SDPI
06
Oct
  • By admin
  • feature, News, Politics
Post Views: 1,182
  • Tags:
  • #SDPIKarnataka
  • Share:
Previous Post

Resolutions Passed in the National Secretariat Meeting

Next Post

ಮೋಹನ್ ಭಾಗವತರ ಹಿಂದು ರಾಷ್ಟ್ರ ಘೋಷಣೆ ದೇಶವನ್ನು ನಾಶ ಮಾಡುತ್ತದೆ

Leave A Comment

Recent Posts

  • Leaders Conclave

    Leaders Conclave

    Jul 11,2026
  • ಪತ್ರಿಕಾ ಪ್ರಕಟಣೆ

    ಪತ್ರಿಕಾ ಪ್ರಕಟಣೆ

    Jul 4,2026
  • 05 ನಿರ್ಣಯ

    05 ನಿರ್ಣಯ

    Jul 1,2026
  • Press Release

    Press Release

    Jul 4,2026
  • Warm Welcome to the SDPI National Working Committee!

    Warm Welcome to the SDPI National Working Committee!

    Jul 3,2026

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ByElection2026 #ChaloBelagavi #ChaloBelgaum #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #Resolutions #SDPI #SDPIFormationDay #SDPIKarnataka #TippuSultan sdpi

Important Links

  • Terms & Conditions
  • Refund & Cancellation Policy
  • Privacy Policy

Recent Posts

  • Leaders Conclave

    Leaders Conclave

    Jul 11,2026

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
3787481
Total Visitors