Categories: featureNewsPolitics

ಈಸ್ಟ್ ಇಂಡಿಯಾ ಹೊಟೇಲ್ ಗೆ ಹೆಬ್ಬಾಳ ಕೆರೆ ಅಭಿವೃದ್ಧಿ ಗುತ್ತಿಗೆಗೆ ಮಾಡಿರುವ ಶಿಫಾರಸಿನ ಹಿಂದೆ ಭ್ರಷ್ಟಾಚಾರ ನಡೆದಿದ್ದು ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕಂಪೆನಿಗಯೇ 45 ಲಕ್ಷ ರೂ ಲಂಚ ನೀಡಿದೆ ಎಂಬುದಕ್ಕೆ ಕಂಪೆನಿಯ ಹಿರಿಯ ಅಧಿಕಾರಿಯ ಇ ಮೇಲ್ ಪುರಾವೆಯನ್ನು ಸರಕಾರಕ್ಕೆ ಒದಗಿಸಿದರು ಅರಣ್ಯ ಇಲಾಖೆ ಯಾವುದೇ ಕ್ರಮ ಏಕೆ ಕೈಗೊಂಡಿಲ್ಲ? ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ @CMofKarnataka ರವರು ಉನ್ನತ ಮಟ್ಟದ ತನಿಖೆ ನಡೆಸಿ ಅಕ್ರಮ ವೆಸಗಿರುವ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ. ಈಸ್ಟ್ ಇಂಡಿಯಾ ಹೊಟೇಲ್‌ಗೆ ಕೆರೆ ನಿರ್ವಹಣೆ ಗುತ್ತಿಗೆ ನೀಡಿದರೆ ಅಲ್ಲಿ ಹೊಟೇಲ್, ರಿಯಲ್ ಎಸ್ಟೇಟ್‌ನಂತಹ ವಾಣಿಜ್ಯ ಚಟುವಟಿಕೆಗಳಿಗೆ ರಹದಾರಿಯಾಗಲಿದೆಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

10 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

10 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

10 months ago