ಈಸ್ಟ್ ಇಂಡಿಯಾ ಹೊಟೇಲ್ ಗೆ ಹೆಬ್ಬಾಳ ಕೆರೆ ಅಭಿವೃದ್ಧಿ ಗುತ್ತಿಗೆಗೆ ಮಾಡಿರುವ ಶಿಫಾರಸಿನ ಹಿಂದೆ ಭ್ರಷ್ಟಾಚಾರ ನಡೆದಿದ್ದು ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕಂಪೆನಿಗಯೇ 45 ಲಕ್ಷ ರೂ ಲಂಚ ನೀಡಿದೆ ಎಂಬುದಕ್ಕೆ ಕಂಪೆನಿಯ ಹಿರಿಯ ಅಧಿಕಾರಿಯ ಇ ಮೇಲ್ ಪುರಾವೆಯನ್ನು ಸರಕಾರಕ್ಕೆ ಒದಗಿಸಿದರು ಅರಣ್ಯ ಇಲಾಖೆ ಯಾವುದೇ ಕ್ರಮ ಏಕೆ ಕೈಗೊಂಡಿಲ್ಲ? ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ @CMofKarnataka ರವರು ಉನ್ನತ ಮಟ್ಟದ ತನಿಖೆ ನಡೆಸಿ ಅಕ್ರಮ ವೆಸಗಿರುವ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ. ಈಸ್ಟ್ ಇಂಡಿಯಾ ಹೊಟೇಲ್‌ಗೆ ಕೆರೆ ನಿರ್ವಹಣೆ ಗುತ್ತಿಗೆ ನೀಡಿದರೆ ಅಲ್ಲಿ ಹೊಟೇಲ್, ರಿಯಲ್ ಎಸ್ಟೇಟ್‌ನಂತಹ ವಾಣಿಜ್ಯ ಚಟುವಟಿಕೆಗಳಿಗೆ ರಹದಾರಿಯಾಗಲಿದೆ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ
ಈಸ್ಟ್ ಇಂಡಿಯಾ ಹೊಟೇಲ್ ಗೆ ಹೆಬ್ಬಾಳ ಕೆರೆ ಅಭಿವೃದ್ಧಿ ಗುತ್ತಿಗೆಗೆ ಮಾಡಿರುವ ಶಿಫಾರಸಿನ ಹಿಂದೆ ಭ್ರಷ್ಟಾಚಾರ ನಡೆದಿದ್ದು ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕಂಪೆನಿಗಯೇ 45 ಲಕ್ಷ ರೂ ಲಂಚ ನೀಡಿದೆ ಎಂಬುದಕ್ಕೆ ಕಂಪೆನಿಯ ಹಿರಿಯ ಅಧಿಕಾರಿಯ ಇ ಮೇಲ್ ಪುರಾವೆಯನ್ನು ಸರಕಾರಕ್ಕೆ ಒದಗಿಸಿದರು ಅರಣ್ಯ ಇಲಾಖೆ ಯಾವುದೇ ಕ್ರಮ ಏಕೆ ಕೈಗೊಂಡಿಲ್ಲ? ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ @CMofKarnataka ರವರು ಉನ್ನತ ಮಟ್ಟದ ತನಿಖೆ ನಡೆಸಿ ಅಕ್ರಮ ವೆಸಗಿರುವ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ. ಈಸ್ಟ್ ಇಂಡಿಯಾ ಹೊಟೇಲ್‌ಗೆ ಕೆರೆ ನಿರ್ವಹಣೆ ಗುತ್ತಿಗೆ ನೀಡಿದರೆ ಅಲ್ಲಿ ಹೊಟೇಲ್, ರಿಯಲ್ ಎಸ್ಟೇಟ್‌ನಂತಹ ವಾಣಿಜ್ಯ ಚಟುವಟಿಕೆಗಳಿಗೆ ರಹದಾರಿಯಾಗಲಿದೆ<br>ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ