Categories: featureNewsPolitics

ಇಂದು (25-10-2022) ಕೊಳ್ಳೇಗಾಲಕ್ಕೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮತ್ತು ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚರ್ ಅವರು ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಪಾದಯಾತ್ರೆಗಾಗಿ ಆಗಮಿಸುತ್ತಿದ್ದಾರೆ. ರಾಜ್ಯ ನಾಯಕರನ್ನು ಆತ್ಮೀಯವಾಗಿ ಸ್ವಾಗತಿಸುತ್ತಿದ್ದೇವೆ.ಎಸ್ಡಿಪಿಐ ಜಿಲ್ಲಾ ಸಮಿತಿ, ಚಾಮರಾಜನಗರ

Recent Posts

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

3 days ago

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

2 weeks ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

3 weeks ago