25
Oct

SC,St ಗಳ ಮೀಸಲಾತಿಯನ್ನು ಹೆಚ್ಚಿಸುತ್ತಿದ್ದೇವೆ ಎಂದು ಹೇಳಿಕೊಳ್ಳುವ ಸರ್ಕಾರ ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುತ್ತಿರುವುದು ಬಹುತೇಕ ಬಡವರು,ದಲಿತರು, ರೈತರು, ಕೂಲಿ ಕಾರ್ಮಿಕರ ಮಕ್ಕಳ ಕಾಲೇಜು ಶುಲ್ಕ ಒಮ್ಮೆಲೇ ಐದು ಪಟ್ಟು ಹೆಚ್ಚಿಸಿ ವಿದ್ಯಾರ್ಥಿ ವೇತನವನ್ನು ಸಮರ್ಪಕವಾಗಿ ಬಿಡುಗಡೆಯೂ ಮಾಡದೆ ಅಹಿಂದ ವರ್ಗದವರು ವಿದ್ಯಾವಂತರಾಗಬಾರದು ಎಂಬ ಫ್ಯಾಸಿಸ್ಟ್ ಅಜೆಂಡಾದ ಭಾಗವಾಗಿ ದಲಿತ ವಿದ್ಯಾರ್ಥಿಗಳ ಬದುಕನ್ನು ಸರ್ಕಾರ ಕತ್ತಲೆಗೆ ತಳ್ಳುತ್ತಿದೆ. 270 ರೂ. ಇದ್ದ ಶುಲ್ಕವನ್ನು 7 ಸಾವಿರ ರೂ.ಗೆ ಹೆಚ್ಚಿಸಿ ಏಕಾಏಕಿ ಸಾವಿರಾರು ರೂಪಾಯಿ ಶುಲ್ಕ ಕಟ್ಟಿ ಎಂದು ಹೇಳಿದರೆ ಹೇಗೆ? @CMofKarnataka ರವರು ತಕ್ಷಣ ಈ ಬಗ್ಗೆ ಪರಿಶೀಲಿಸಿ ಶುಲ್ಕ ಏರಿಸದಂತೆ ಕ್ರಮ ವಹಿಸಲು ಆಗ್ರಹಿಸುತ್ತೇನೆ.
#DalitLivesMatter
#ಸರ್ಕಾರಿ_ಶಾಲೆ_ಉಳಿಸಿ_ಅಭಿಯಾನ

||ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

Leave A Comment