ರಾಜ್ಯದಲ್ಲಿ ಸಾವಿರಾರು ನಕಲಿ ವೈದ್ಯಕೀಯ ಕ್ಲಿನಿಕ್‌ಗಳು ನಾಯಿಕೊಡೆಗಳಂತೆ ತಲೆ ಎತ್ತುತ್ತಿದ್ದು,ಈವರೆಗೆ 50 ಸಾವಿರಕ್ಕೂ ಅಧಿಕ ನಕಲಿ ಕ್ಲಿನಿಕ್‌ಗಳಿಗೆ ನಕಲಿ ವೈದ್ಯ ಪ್ರಮಾಣಪತ್ರ ಕೊಟ್ಟಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬೇನಾಮಿ ವೈದ್ಯರು 20-30 ವರ್ಷಗಳಿಂದ ಕ್ಲಿನಿಕ್ ತೆರೆದು ಕೋಟಿ ಕೋಟಿ ಹಣ ಮಾಡಿಕೊಂಡು ಬಡ ರೋಗಿಗಳ ಜೀವದ ಜತೆಗೆ ಚೆಲ್ಲಾಟವಾಡುತ್ತಿದ್ದಾರೆ, ಅಲ್ಲದೆ, ನಕಲಿ ಕ್ಲಿನಿಕ್‌ಗಳಲ್ಲಿ ಚಿಕಿತ್ಸೆ ಪಡೆದಿರುವ ಸಾಕಷ್ಟು ರೋಗಿಗಳು ಈಗಾಗಲೆ ಪ್ರಾಣ ಕಳೆದುಕೊಂಡಿದ್ದಾರೆ. @CMofKarnataka ಈ ಬಗ್ಗೆ ಸರ್ಕಾರಕ್ಕೆ ಇಂಚಿಂಚೂ ಮಾಹಿತಿ ಇದ್ದರೂ ನಕಲಿವೈದ್ಯರ ವಿರುದ್ಧ ಕಠಿಣಕ್ರಮಕ್ಕೆ ಮುಂದಾಗದಿರುವುದು ಏಕೆ? ಇದರಲ್ಲೂ % ಬೇಕಾ?ಜನರ ಜೀವಕ್ಕೆ ಬೆಲೆ ಇಲ್ಲವೇ?
||ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…
آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…
ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…
Aaj Bengaluru mein Social Democratic Party of India (SDPI) ki State Committee Member marhooma Ayesha…