Categories: featureNewsPolitics

40percentsarkara

ರಾಜ್ಯದಲ್ಲಿ ಸಾವಿರಾರು ನಕಲಿ ವೈದ್ಯಕೀಯ ಕ್ಲಿನಿಕ್‌ಗಳು ನಾಯಿಕೊಡೆಗಳಂತೆ ತಲೆ ಎತ್ತುತ್ತಿದ್ದು,ಈವರೆಗೆ 50 ಸಾವಿರಕ್ಕೂ ಅಧಿಕ ನಕಲಿ ಕ್ಲಿನಿಕ್‌ಗಳಿಗೆ ನಕಲಿ ವೈದ್ಯ ಪ್ರಮಾಣಪತ್ರ ಕೊಟ್ಟಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬೇನಾಮಿ ವೈದ್ಯರು 20-30 ವರ್ಷಗಳಿಂದ ಕ್ಲಿನಿಕ್ ತೆರೆದು ಕೋಟಿ ಕೋಟಿ ಹಣ ಮಾಡಿಕೊಂಡು ಬಡ ರೋಗಿಗಳ ಜೀವದ ಜತೆಗೆ ಚೆಲ್ಲಾಟವಾಡುತ್ತಿದ್ದಾರೆ, ಅಲ್ಲದೆ, ನಕಲಿ ಕ್ಲಿನಿಕ್‌ಗಳಲ್ಲಿ ಚಿಕಿತ್ಸೆ ಪಡೆದಿರುವ ಸಾಕಷ್ಟು ರೋಗಿಗಳು ಈಗಾಗಲೆ ಪ್ರಾಣ ಕಳೆದುಕೊಂಡಿದ್ದಾರೆ. @CMofKarnataka ಈ ಬಗ್ಗೆ ಸರ್ಕಾರಕ್ಕೆ ಇಂಚಿಂಚೂ ಮಾಹಿತಿ ಇದ್ದರೂ ನಕಲಿವೈದ್ಯರ ವಿರುದ್ಧ ಕಠಿಣಕ್ರಮಕ್ಕೆ ಮುಂದಾಗದಿರುವುದು ಏಕೆ? ಇದರಲ್ಲೂ % ಬೇಕಾ?ಜನರ ಜೀವಕ್ಕೆ ಬೆಲೆ ಇಲ್ಲವೇ?

||ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

admin

Recent Posts

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

2 days ago

SIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…

3 days ago

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

1 week ago