ವಿಧಾನಸಭಾ ಚುನಾವಣೆಯ ಭಾಗವಾಗಿ ಪೂರ್ವಭಾವಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಎಸ್ ಡಿ ಪಿ ಐ ಹುಣಸೂರು ವಿಧಾನಸಭಾ ಕ್ಷೇತ್ರಕ್ಕೆ ಇಂದು 29-10-2018 ರಂದು ಭೇಟಿ ನೀಡುತ್ತಿರುವ ಎಸ್ ಡಿ ಪಿ ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರಿಗೆ ಆತ್ಮೀಯ ಸ್ವಾಗತ ಬಯಸುತ್ತಿದ್ದೇವೆ.ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಹುಣಸೂರು ವಿಧಾನಸಭಾ ಕ್ಷೇತ್ರ