SDPI ಯಿಂದ ಮೈಸೂರಿನ ಹಲವು ಕಡೆ ಕರ್ನಾಟಕ ರಾಜ್ಯೋತ್ಸವ ಆಚರಣೆ : ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಭಾಗಿಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಮೈಸೂರಿನ ವಿವಿಧ ಕಡೆಗಳಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಅಮದ್ ಖಾನ್ ಮತ್ತು ಮೌಲಾನ ನೂರುದ್ದೀನ್, ಜಿಲ್ಲಾಧ್ಯಕ್ಷ ರಫತ್ ಖಾನ್, ಜಿಲ್ಲಾ ಉಪಾಧ್ಯಕ್ಷ ಎಸ್. ಸ್ವಾಮಿ, ಪ್ರಧಾನ ಕಾರ್ಯದರ್ಶಿ ಶಫಿಯುಲ್ಲಾ, ವಿಮೆನ್ ಇಂಡಿಯಾ ಮೂಮ್ಮೆಂಟ್ ನ ಜಿಲ್ಲಾಧ್ಯಕ್ಷೆ ಆಯಿಷಾ ಝಬಿ, ಜಿಲ್ಲಾ ನಾಯಕರಾದ ಮನ್ಸೂರ್, ಫಿರ್ದೌಸ್ ಉಪಸ್ಥಿತರಿದ್ದರು.KannadaRajyotsava #flaghoisting