Categories: featureNewsPolitics

SDPI ಯಿಂದ ಮೈಸೂರಿನ ಹಲವು ಕಡೆ ಕರ್ನಾಟಕ ರಾಜ್ಯೋತ್ಸವ ಆಚರಣೆ : ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಭಾಗಿಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ಅಬ್ದುಲ್‌ ಮಜೀದ್‌ ಅವರು ಮೈಸೂರಿನ ವಿವಿಧ ಕಡೆಗಳಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಅಮದ್ ಖಾನ್ ಮತ್ತು ಮೌಲಾನ ನೂರುದ್ದೀನ್, ಜಿಲ್ಲಾಧ್ಯಕ್ಷ ರಫತ್ ಖಾನ್, ಜಿಲ್ಲಾ ಉಪಾಧ್ಯಕ್ಷ ಎಸ್. ಸ್ವಾಮಿ, ಪ್ರಧಾನ ಕಾರ್ಯದರ್ಶಿ ಶಫಿಯುಲ್ಲಾ, ವಿಮೆನ್ ಇಂಡಿಯಾ ಮೂಮ್ಮೆಂಟ್ ನ ಜಿಲ್ಲಾಧ್ಯಕ್ಷೆ ಆಯಿಷಾ ಝಬಿ, ಜಿಲ್ಲಾ ನಾಯಕರಾದ ಮನ್ಸೂರ್, ಫಿರ್ದೌಸ್ ಉಪಸ್ಥಿತರಿದ್ದರು.KannadaRajyotsava #flaghoisting

Recent Posts

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

3 days ago

SIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…

4 days ago

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

1 week ago