Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact
Become a Member

ನಿಜವಾದ ಅಹಿಂದ ಪಕ್ಷವೆಂದರೆ SDPI ಮಾತ್ರವಾಗಿದೆ: ಶ್ರೀನಿವಾಸ್‌ ಹಿರಿಯೂರು
ಬೆಂಗಳೂರು: ಹಿಂದುಳಿದ ವರ್ಗವಾದ ಕಾಡುಗೋಲ್ಲ ಸಮುದಾಯದ ನಾಯಕ, ನಿವೃತ್ತ ಸರ್ಕಾರಿ ಅಧಿಕಾರಿ ಶ್ರೀನಿವಾಸ್‌ ಹಿರಿಯೂರು ಅವರು ಎಸ್‌.ಡಿ.ಪಿ.ಐ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷದ ರಾಜ್ಯ ಕಛೇರಿ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್‌ ಮಜೀದ್‌ ಮೈಸೂರು ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಅವರು ಪಕ್ಷದ ಶಾಲು ಹೊದಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್‌ ಕೊಡ್ಲಿಪೇಟೆ ಹಾಗೂ ರಾಜ್ಯ ಸಮಿತಿ ಸದಸ್ಯ ಅಮ್ಜದ್‌ ಖಾನ್‌ ಅವರು ಜೊತೆಗಿದ್ದರು.

  • Home
  • Blog
  • ನಿಜವಾದ ಅಹಿಂದ ಪಕ್ಷವೆಂದರೆ SDPI ಮಾತ್ರವಾಗಿದೆ: ಶ್ರೀನಿವಾಸ್‌ ಹಿರಿಯೂರು<br>ಬೆಂಗಳೂರು: ಹಿಂದುಳಿದ ವರ್ಗವಾದ ಕಾಡುಗೋಲ್ಲ ಸಮುದಾಯದ ನಾಯಕ, ನಿವೃತ್ತ ಸರ್ಕಾರಿ ಅಧಿಕಾರಿ ಶ್ರೀನಿವಾಸ್‌ ಹಿರಿಯೂರು ಅವರು ಎಸ್‌.ಡಿ.ಪಿ.ಐ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷದ ರಾಜ್ಯ ಕಛೇರಿ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್‌ ಮಜೀದ್‌ ಮೈಸೂರು ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಅವರು ಪಕ್ಷದ ಶಾಲು ಹೊದಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್‌ ಕೊಡ್ಲಿಪೇಟೆ ಹಾಗೂ ರಾಜ್ಯ ಸಮಿತಿ ಸದಸ್ಯ ಅಮ್ಜದ್‌ ಖಾನ್‌ ಅವರು ಜೊತೆಗಿದ್ದರು.
20
Nov
  • By admin
  • feature, News, Politics
Post Views: 936
  • Tags:
  • #SDPIKarnataka
  • Share:
Previous Post

SDPI ಕರ್ನಾಟಕದ ವತಿಯಿಂದ
ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ
ಒಲವಿನ ಕರ್ನಾಟಕ
ಸಭಾ ಕಾರ್ಯಕ್ರಮ ಭಾಗವಹಿಸುವ ಮುಖ್ಯ ಅತಿಥಿಗಳು
SDPI #Karnataka

Next Post

ಸರೋಜಿನಿ ಮಹಿಷಿ ವರದಿ ಬಂದು ೪೦ ವರ್ಷಗಳಾಗಿವೆ ಆದರೆ ಇಲ್ಲಿಯವರೆಗೂ ಯಾವ ಸರ್ಕಾರವೂ ಅದನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ.

Leave A Comment

Recent Posts

  • ದಾವಣಗೆರೆಯಲ್ಲಿ ಯಶಸ್ವಿಯಾಗಿ ಆಯೋಜಿಸಲಾದ SIR ಕುರಿತು ಜನಜಾಗೃತಿ ಹಾಗೂ ಉಪಚುನಾವಣೆ ಕುರಿತು ಸಮಾಲೋಚನಾ ಸಭೆಯನ್ನು ಸಮರ್ಪಕವಾಗಿ ನಡೆಸಲು ಅಗತ್ಯವಿದ್ದ ಎಲ್ಲಾ ವ್ಯವಸ್ಥೆಗಳನ್ನು ಅತ್ಯುತ್ತಮವಾಗಿ ರೂಪಿಸಿ, ಯಾವುದೇ ವೈಯಕ್ತಿಕ ಲಾಭ, ಸ್ವಾರ್ಥ, ಆಶೆ–ಆಕಾಂಕ್ಷೆಗಳಿಲ್ಲದೆ ಕಳೆದ ಹಲವಾರು ದಿನಗಳಿಂದ ಹಗಲು–ರಾತ್ರಿ ಎನ್ನದೇ ಶ್ರಮಿಸಿ ಸಹಕರಿಸಿದ ದಾವಣಗೆರೆ ಜಿಲ್ಲೆಯ ಎಸ್‌ಡಿಪಿಐ ಪಕ್ಷದ ನಾಯಕರು, ಕಾರ್ಯಕರ್ತರು, ಸ್ವಯಂಸೇವಕರು ಹಾಗೂ ಪಕ್ಷದ ಹಿತೈಷಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಧನ್ಯವಾದಗಳು.

    ದಾವಣಗೆರೆಯಲ್ಲಿ ಯಶಸ್ವಿಯಾಗಿ ಆಯೋಜಿಸಲಾದ SIR ಕುರಿತು ಜನಜಾಗೃತಿ ಹಾಗೂ ಉಪಚುನಾವಣೆ ಕುರಿತು ಸಮಾಲೋಚನಾ ಸಭೆಯನ್ನು ಸಮರ್ಪಕವಾಗಿ ನಡೆಸಲು ಅಗತ್ಯವಿದ್ದ ಎಲ್ಲಾ ವ್ಯವಸ್ಥೆಗಳನ್ನು ಅತ್ಯುತ್ತಮವಾಗಿ ರೂಪಿಸಿ, ಯಾವುದೇ ವೈಯಕ್ತಿಕ ಲಾಭ, ಸ್ವಾರ್ಥ, ಆಶೆ–ಆಕಾಂಕ್ಷೆಗಳಿಲ್ಲದೆ ಕಳೆದ ಹಲವಾರು ದಿನಗಳಿಂದ ಹಗಲು–ರಾತ್ರಿ ಎನ್ನದೇ ಶ್ರಮಿಸಿ ಸಹಕರಿಸಿದ ದಾವಣಗೆರೆ ಜಿಲ್ಲೆಯ ಎಸ್‌ಡಿಪಿಐ ಪಕ್ಷದ ನಾಯಕರು, ಕಾರ್ಯಕರ್ತರು, ಸ್ವಯಂಸೇವಕರು ಹಾಗೂ ಪಕ್ಷದ ಹಿತೈಷಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಧನ್ಯವಾದಗಳು.

    Feb 7,2026
  • ایس آئی آر کے نفاذ کے پیچھے

    ایس آئی آر کے نفاذ کے پیچھے

    Feb 2,2026
  • Public Awareness Program on the Conspiracy

    Public Awareness Program on the Conspiracy

    Feb 2,2026
  • SIR ಜಾರಿಗೆ ತರುತ್ತಿರುವ ಹಿಂದಿರುವ ಕುತಂತ್ರದ ಬಗ್ಗೆ

    SIR ಜಾರಿಗೆ ತರುತ್ತಿರುವ ಹಿಂದಿರುವ ಕುತಂತ್ರದ ಬಗ್ಗೆ

    Feb 2,2026
  • Press Release

    Press Release

    Jan 31,2026

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #40PercentCommission #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ChaloBelagavi #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NominationRally #NRAssemblyCandidate #PalestineUnderAttack #PeoplesPowerConference #PressRelease #Protest #Resolutions #SDPI #SDPIFormationDay #SDPIKarnataka #TippuSultan sdpi

Recent Posts

  • ದಾವಣಗೆರೆಯಲ್ಲಿ ಯಶಸ್ವಿಯಾಗಿ ಆಯೋಜಿಸಲಾದ SIR ಕುರಿತು ಜನಜಾಗೃತಿ ಹಾಗೂ ಉಪಚುನಾವಣೆ ಕುರಿತು ಸಮಾಲೋಚನಾ ಸಭೆಯನ್ನು ಸಮರ್ಪಕವಾಗಿ ನಡೆಸಲು ಅಗತ್ಯವಿದ್ದ ಎಲ್ಲಾ ವ್ಯವಸ್ಥೆಗಳನ್ನು ಅತ್ಯುತ್ತಮವಾಗಿ ರೂಪಿಸಿ, ಯಾವುದೇ ವೈಯಕ್ತಿಕ ಲಾಭ, ಸ್ವಾರ್ಥ, ಆಶೆ–ಆಕಾಂಕ್ಷೆಗಳಿಲ್ಲದೆ ಕಳೆದ ಹಲವಾರು ದಿನಗಳಿಂದ ಹಗಲು–ರಾತ್ರಿ ಎನ್ನದೇ ಶ್ರಮಿಸಿ ಸಹಕರಿಸಿದ ದಾವಣಗೆರೆ ಜಿಲ್ಲೆಯ ಎಸ್‌ಡಿಪಿಐ ಪಕ್ಷದ ನಾಯಕರು, ಕಾರ್ಯಕರ್ತರು, ಸ್ವಯಂಸೇವಕರು ಹಾಗೂ ಪಕ್ಷದ ಹಿತೈಷಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಧನ್ಯವಾದಗಳು.

    ದಾವಣಗೆರೆಯಲ್ಲಿ ಯಶಸ್ವಿಯಾಗಿ ಆಯೋಜಿಸಲಾದ SIR ಕುರಿತು ಜನಜಾಗೃತಿ ಹಾಗೂ ಉಪಚುನಾವಣೆ ಕುರಿತು ಸಮಾಲೋಚನಾ ಸಭೆಯನ್ನು ಸಮರ್ಪಕವಾಗಿ ನಡೆಸಲು ಅಗತ್ಯವಿದ್ದ ಎಲ್ಲಾ ವ್ಯವಸ್ಥೆಗಳನ್ನು ಅತ್ಯುತ್ತಮವಾಗಿ ರೂಪಿಸಿ, ಯಾವುದೇ ವೈಯಕ್ತಿಕ ಲಾಭ, ಸ್ವಾರ್ಥ, ಆಶೆ–ಆಕಾಂಕ್ಷೆಗಳಿಲ್ಲದೆ ಕಳೆದ ಹಲವಾರು ದಿನಗಳಿಂದ ಹಗಲು–ರಾತ್ರಿ ಎನ್ನದೇ ಶ್ರಮಿಸಿ ಸಹಕರಿಸಿದ ದಾವಣಗೆರೆ ಜಿಲ್ಲೆಯ ಎಸ್‌ಡಿಪಿಐ ಪಕ್ಷದ ನಾಯಕರು, ಕಾರ್ಯಕರ್ತರು, ಸ್ವಯಂಸೇವಕರು ಹಾಗೂ ಪಕ್ಷದ ಹಿತೈಷಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಧನ್ಯವಾದಗಳು.

    Feb 7,2026

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
3368123
Total Visitors
Share On: