Skip to content
ಸರೋಜಿನಿ ಮಹಿಷಿ ವರದಿ ಬಂದು ೪೦ ವರ್ಷಗಳಾಗಿವೆ ಆದರೆ ಇಲ್ಲಿಯವರೆಗೂ ಯಾವ ಸರ್ಕಾರವೂ ಅದನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ.
- Home
- Blog
- ಸರೋಜಿನಿ ಮಹಿಷಿ ವರದಿ ಬಂದು ೪೦ ವರ್ಷಗಳಾಗಿವೆ ಆದರೆ ಇಲ್ಲಿಯವರೆಗೂ ಯಾವ ಸರ್ಕಾರವೂ ಅದನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ.
20
Nov - ಸರೋಜಿನಿ ಮಹಿಷಿ ವರದಿ ಬಂದು ೪೦ ವರ್ಷಗಳಾಗಿವೆ ಆದರೆ ಇಲ್ಲಿಯವರೆಗೂ ಯಾವ ಸರ್ಕಾರವೂ ಅದನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ.
- ನಮ್ಮ ನಾಡಿನ ನೆಲ, ಜಲ ಮತ್ತು ಎಲ್ಲ ಸೌಕರ್ಯಗಳನ್ನು ಬಳಸಿಕೊಳ್ಳುವ ಬಹುರಾಷ್ಟ್ರೀಯ ಕಂಪನಿಗಳು ಉದ್ಯೋಗದಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡುತ್ತವೆ.
- ನಿಮ್ಮ ಮಾತೃಭಾಷೆ ಯಾವುದೇ ಆಗಿರಲಿ ಆದರೆ ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡಲು, ಓದಲು, ಬರೆಯಲು ಕಲಿಯಬೇಕು.
- ಖಾಸಗಿ ಮತ್ತು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಇರಬೇಕು.
- ಅಬ್ದುಲ್ ಮಜೀದ್ ಮೈಸೂರು
ರಾಜ್ಯಾಧ್ಯಕ್ಷರು SDPI ಕರ್ನಾಟಕ
Post Views: 570