20
Nov
  • ಸರೋಜಿನಿ ಮಹಿಷಿ ವರದಿ ಬಂದು ೪೦ ವರ್ಷಗಳಾಗಿವೆ ಆದರೆ ಇಲ್ಲಿಯವರೆಗೂ ಯಾವ ಸರ್ಕಾರವೂ ಅದನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ.
  • ನಮ್ಮ ನಾಡಿನ ನೆಲ, ಜಲ ಮತ್ತು ಎಲ್ಲ ಸೌಕರ್ಯಗಳನ್ನು ಬಳಸಿಕೊಳ್ಳುವ ಬಹುರಾಷ್ಟ್ರೀಯ ಕಂಪನಿಗಳು ಉದ್ಯೋಗದಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡುತ್ತವೆ.
  • ನಿಮ್ಮ ಮಾತೃಭಾಷೆ ಯಾವುದೇ ಆಗಿರಲಿ ಆದರೆ ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡಲು, ಓದಲು, ಬರೆಯಲು ಕಲಿಯಬೇಕು.
  • ಖಾಸಗಿ ಮತ್ತು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಇರಬೇಕು.
  • ಅಬ್ದುಲ್‌ ಮಜೀದ್‌ ಮೈಸೂರು
    ರಾಜ್ಯಾಧ್ಯಕ್ಷರು SDPI ಕರ್ನಾಟಕ

Leave A Comment