Categories: featureNewsPolitics

ನಿಜವಾದ ಅಹಿಂದ ಪಕ್ಷವೆಂದರೆ SDPI ಮಾತ್ರವಾಗಿದೆ: ಶ್ರೀನಿವಾಸ್‌ ಹಿರಿಯೂರುಬೆಂಗಳೂರು: ಹಿಂದುಳಿದ ವರ್ಗವಾದ ಕಾಡುಗೋಲ್ಲ ಸಮುದಾಯದ ನಾಯಕ, ನಿವೃತ್ತ ಸರ್ಕಾರಿ ಅಧಿಕಾರಿ ಶ್ರೀನಿವಾಸ್‌ ಹಿರಿಯೂರು ಅವರು ಎಸ್‌.ಡಿ.ಪಿ.ಐ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷದ ರಾಜ್ಯ ಕಛೇರಿ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್‌ ಮಜೀದ್‌ ಮೈಸೂರು ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಅವರು ಪಕ್ಷದ ಶಾಲು ಹೊದಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್‌ ಕೊಡ್ಲಿಪೇಟೆ ಹಾಗೂ ರಾಜ್ಯ ಸಮಿತಿ ಸದಸ್ಯ ಅಮ್ಜದ್‌ ಖಾನ್‌ ಅವರು ಜೊತೆಗಿದ್ದರು.

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago