Categories: featureNewsPolitics

ಸರೋಜಿನಿ ಮಹಿಷಿ ವರದಿ ಬಂದು ೪೦ ವರ್ಷಗಳಾಗಿವೆ ಆದರೆ ಇಲ್ಲಿಯವರೆಗೂ ಯಾವ ಸರ್ಕಾರವೂ ಅದನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ.

  • ಸರೋಜಿನಿ ಮಹಿಷಿ ವರದಿ ಬಂದು ೪೦ ವರ್ಷಗಳಾಗಿವೆ ಆದರೆ ಇಲ್ಲಿಯವರೆಗೂ ಯಾವ ಸರ್ಕಾರವೂ ಅದನ್ನು ಜಾರಿ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ.
  • ನಮ್ಮ ನಾಡಿನ ನೆಲ, ಜಲ ಮತ್ತು ಎಲ್ಲ ಸೌಕರ್ಯಗಳನ್ನು ಬಳಸಿಕೊಳ್ಳುವ ಬಹುರಾಷ್ಟ್ರೀಯ ಕಂಪನಿಗಳು ಉದ್ಯೋಗದಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡುತ್ತವೆ.
  • ನಿಮ್ಮ ಮಾತೃಭಾಷೆ ಯಾವುದೇ ಆಗಿರಲಿ ಆದರೆ ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡಲು, ಓದಲು, ಬರೆಯಲು ಕಲಿಯಬೇಕು.
  • ಖಾಸಗಿ ಮತ್ತು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಇರಬೇಕು.
  • ಅಬ್ದುಲ್‌ ಮಜೀದ್‌ ಮೈಸೂರು
    ರಾಜ್ಯಾಧ್ಯಕ್ಷರು SDPI ಕರ್ನಾಟಕ
admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

5 days ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

5 days ago