Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact
Become a Member

ಮಜ್ಲಿಸೇ-ಇಸ್ಲಾಹಿ- ವ- ತಂಝೀಮ್ ಭಟ್ಕಳ ಕಚೇರಿಗೆ
ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರ ಭೇಟಿ
ಉಡುಪಿ, ಉತ್ತರ ಕನ್ನಡ ಪ್ರವಾಸದಲ್ಲಿದ್ದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರು ನೂರು ವರ್ಷಗಳ ಇತಿಹಾಸ ಇರುವ ಭಟ್ಕಳದ ಮಜ್ಲಿಸೇ-ಇಸ್ಲಾಹಿ- ವ- ತಂಝೀಮ್ ಕಚೇರಿಗೆ ಭೇಟಿ ನೀಡಿ ಅದರ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಪ್ರಸಕ್ತ ದೇಶದ ಸನ್ನಿವೇಶದಲ್ಲಿ ಪ್ರಜ್ಞಾವಂತ ನಾಗರಿಕರಾಗಿ ನಮ್ಮ ಜವಾಬ್ದಾರಿಗಳ ಬಗ್ಗೆ ಹಾಗೂ ಮುಂಬರುವ ಚುನಾವಣೆಯಲ್ಲಿ ಪಕ್ಷದ ನಡೆಯ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಉತ್ತರ ಕನ್ನಡ ಜಿಲ್ಲಾಧ್ಯಕ್ಷ ತೌಫೀಕ್ ಬ್ಯಾರಿ, ತಂಝೀಮ್ ಅಧ್ಯಕ್ಷರಾದ ಇನಾಯತುಲ್ಲಾ ಶಾಬಂದ್ರಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಜೆ ರಖೀಬ್‌ ಹಾಗೂ ಪದಾಧಿಕಾರಿಗಳು ಹಾಜರಿದ್ದರು.

  • Home
  • Blog
  • ಮಜ್ಲಿಸೇ-ಇಸ್ಲಾಹಿ- ವ- ತಂಝೀಮ್ ಭಟ್ಕಳ ಕಚೇರಿಗೆ<br>ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರ ಭೇಟಿ<br>ಉಡುಪಿ, ಉತ್ತರ ಕನ್ನಡ ಪ್ರವಾಸದಲ್ಲಿದ್ದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರು ನೂರು ವರ್ಷಗಳ ಇತಿಹಾಸ ಇರುವ ಭಟ್ಕಳದ ಮಜ್ಲಿಸೇ-ಇಸ್ಲಾಹಿ- ವ- ತಂಝೀಮ್ ಕಚೇರಿಗೆ ಭೇಟಿ ನೀಡಿ ಅದರ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಪ್ರಸಕ್ತ ದೇಶದ ಸನ್ನಿವೇಶದಲ್ಲಿ ಪ್ರಜ್ಞಾವಂತ ನಾಗರಿಕರಾಗಿ ನಮ್ಮ ಜವಾಬ್ದಾರಿಗಳ ಬಗ್ಗೆ ಹಾಗೂ ಮುಂಬರುವ ಚುನಾವಣೆಯಲ್ಲಿ ಪಕ್ಷದ ನಡೆಯ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಉತ್ತರ ಕನ್ನಡ ಜಿಲ್ಲಾಧ್ಯಕ್ಷ ತೌಫೀಕ್ ಬ್ಯಾರಿ, ತಂಝೀಮ್ ಅಧ್ಯಕ್ಷರಾದ ಇನಾಯತುಲ್ಲಾ ಶಾಬಂದ್ರಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಜೆ ರಖೀಬ್‌ ಹಾಗೂ ಪದಾಧಿಕಾರಿಗಳು ಹಾಜರಿದ್ದರು.
30
Nov
  • By admin
  • feature, News, Politics
Post Views: 1,052
  • Tags:
  • #SDPIKarnataka
  • Share:
Previous Post

ಪ್ರಾಧ್ಯಾಪಕರು ಮುಸ್ಲಿಂ ವಿದ್ಯಾರ್ಥಿಯನ್ನು ಕಸಬ್ ಗೆ ಹೋಲಿಸಿ ನಿಂದಿಸಿದ್ದನ್ನು ಸಣ್ಣ ವಿಚಾರ ಎಂದಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರದ್ದು ಫ್ಯಾಸಿಸ್ಟ್ ಮನಸ್ಥಿತಿ: ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು, ಎಸ್‌ಡಿಪಿಐ.

Next Post

SDPI State President Abdul Majeed visited Bhatkal Majlis- Islahi-Wa-Tanzeem office

Leave A Comment

Recent Posts

  • تعزيتي خطاب مرحومهعائشہ شبیر

    تعزيتي خطاب مرحومهعائشہ شبیر

    Mar 11,2026
  • ಸಾಂತ್ವನ ಸಭೆ ಆಯಿಷಾ ಶಬ್ಬಿರ್

    ಸಾಂತ್ವನ ಸಭೆ ಆಯಿಷಾ ಶಬ್ಬಿರ್

    Mar 11,2026
  • Taziyati Jalsa Marhooma Ayesha Shabbir

    Taziyati Jalsa Marhooma Ayesha Shabbir

    Mar 11,2026
  • ಸಂತಾಪ ಸಭೆ

    ಸಂತಾಪ ಸಭೆ

    Mar 9,2026
  • سدارامیا حکومت کا بجٹ ۔ اقلیتوں، دلتوں، تعلیم اور صحت کے شعبوں کے ساتھ نا انصافی

    سدارامیا حکومت کا بجٹ ۔ اقلیتوں، دلتوں، تعلیم اور صحت کے شعبوں کے ساتھ نا انصافی

    Mar 8,2026

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AfsarKodlipet #AmbedkarJatha #AmbedkarJatha2 #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ChaloBelagavi #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #Resolutions #SDPI #SDPIFormationDay #SDPIKarnataka #TippuSultan sdpi

Recent Posts

  • تعزيتي خطاب مرحومهعائشہ شبیر

    تعزيتي خطاب مرحومهعائشہ شبیر

    Mar 11,2026

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
3445173
Total Visitors
Share On: