01 Dec By admin feature, News, Politics Post Views: 178 Previous Postಮಜ್ಲಿಸೇ-ಇಸ್ಲಾಹಿ- ವ- ತಂಝೀಮ್ ಭಟ್ಕಳ ಕಚೇರಿಗೆಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರ ಭೇಟಿಉಡುಪಿ, ಉತ್ತರ ಕನ್ನಡ ಪ್ರವಾಸದಲ್ಲಿದ್ದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರು ನೂರು ವರ್ಷಗಳ ಇತಿಹಾಸ ಇರುವ ಭಟ್ಕಳದ ಮಜ್ಲಿಸೇ-ಇಸ್ಲಾಹಿ- ವ- ತಂಝೀಮ್ ಕಚೇರಿಗೆ ಭೇಟಿ ನೀಡಿ ಅದರ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಪ್ರಸಕ್ತ ದೇಶದ ಸನ್ನಿವೇಶದಲ್ಲಿ ಪ್ರಜ್ಞಾವಂತ ನಾಗರಿಕರಾಗಿ ನಮ್ಮ ಜವಾಬ್ದಾರಿಗಳ ಬಗ್ಗೆ ಹಾಗೂ ಮುಂಬರುವ ಚುನಾವಣೆಯಲ್ಲಿ ಪಕ್ಷದ ನಡೆಯ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಉತ್ತರ ಕನ್ನಡ ಜಿಲ್ಲಾಧ್ಯಕ್ಷ ತೌಫೀಕ್ ಬ್ಯಾರಿ, ತಂಝೀಮ್ ಅಧ್ಯಕ್ಷರಾದ ಇನಾಯತುಲ್ಲಾ ಶಾಬಂದ್ರಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಜೆ ರಖೀಬ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು. Next Postایس ڈی پی آئی کے ریاستی صدر عبدالمجيد نـ مجلس اصلاح و تنظیم کے بھٹکل دفتر کا دورہ کیا۔