ಗುರುಪುರ ಗ್ರಾಮ ಪಂಚಾಯತ್ ಸದಸ್ಯ ಎ.ಕೆ. ರಿಯಾಝ್ SDPI ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು SDPI ಕರ್ನಾಟಕ ರಾಜ್ಯ ಅಧ್ಯಕ್ಷರಾದಅಬ್ದುಲ್ ಮಜೀದ್ ಮೈಸೂರು ಸಮ್ಮುಖದಲ್ಲಿ ಎಸ್ಡಿಪಿಐ ಪಕ್ಷಕ್ಕೆ ಸೇರ್ಪಡೆ ಗೊಂಡರು. ಈ ಸಂದರ್ಭದಲ್ಲಿ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೊಕಟ್ಟಿ, ಎಸ್ಡಿಪಿಐ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷರಾದ ಯಾಸೀನ್ ಅರ್ಕುಳ ಹಾಗೂ ಗುರುಪುರ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.SDPI- ಸೋಶಿಯಲ್ ಡೆಮಾಕಕ್ ಪಾರ್ಟಿ ಆಫ್ ಇಂಡಿಯಾಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ