Categories: featureNewsPolitics

ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಶಾಸಕನಾಗಿ ಮುಂದಿನ ಚುನಾವಣೆಯಲ್ಲಿ “ನನಗೆ ಓಟ್ ಹಾಕದಿದ್ದರೆ ಯಾವ ಕೆಲಸನೂ ಮಾಡಿ ಕೊಡಲ್ಲ” ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ BJP ಶಾಸಕ ಪ್ರೀತಮ್ ಗೌಡ ರವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ರಾಜ್ಯಪಾಲರಲ್ಲಿ ಆಗ್ರಹಿಸುತ್ತೇನೆ.ಒಬ್ಬ ಶಾಸಕನಾಗಿ ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕು ಎಂಬ ಕನಿಷ್ಠ ಪರಿಜ್ಞಾನ ಇಲ್ಲದ ಇಂತಹ ನಾಯಾಲಕ್ ಜನ ಪ್ರತಿನಿಧಿಗೆಮುಂದಿನ ಚುನಾವಣೆಯಲ್ಲಿ ಹಾಸನದ ಜನತೆ ತಕ್ಕ ಪಾಠ ಕಲಿಸಬೇಕು. ಆರುವರೆ ಕೋಟಿ ಕರ್ನಾಟಕದ ಜನರು ಕಷ್ಟ ಪಟ್ಟು ಬೆವರು ಸುರಿಸಿ ಕಟ್ಟುವ ತೆರಿಗೆ ಹಣದಿಂದ ಪ್ರತಿ ತಿಂಗಳು ಲಕ್ಷಾಂತರ ಸಂಬಳ ಪಡೆಯುವ ನಿಮಗೆ ಶಾಸಕರಾಗುವ ಯೋಗ್ಯತೆ ಇದೆಯೇ?~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI

admin

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

1 week ago