ಮಾನ್ಯ ಕರ್ನಾಟಕದ ಡಿಜಿಪಿಯವರೇ ಮುಸ್ಲಿಮರನ್ನು ಕೊಲ್ಲಲು ಬಹಿರಂಗವಾಗಿ ಕರೆ ನೀಡಿ “ಆಯುಧಗಳನ್ನು ಮನೆಯಲ್ಲಿ ಇಟ್ಟುಕೊಳ್ಳಿ ಅವುಗಳನ್ನು ತೀಕ್ಷ್ಯವಾಗಿರಿಸಿಕೊಳ್ಳಿ ತರಕಾರಿಗಳನ್ನು ಚೆನ್ನಾಗಿ ಕತ್ತರಿಸಬಹುದಾದರೆ,ಶತ್ರುವಿನ ತಲೆಯೂ ಸಹ ಹಾಗೆ ಮಾಡಬಹುದು” ಎಂಬ ಪ್ರಚೋದನೆ ನೀಡಿರುವ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ ?ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ,ಎಸ್‌ಡಿಪಿಐ ಕರ್ನಾಟಕ