ವಿಧಾನ ಸಭಾ ಕ್ಷೇತ್ರ ಚುನಾವಣೆಯ ಪೂರ್ವ ಭಾವಿ ಕಾರ್ಯಕರ್ತರ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲು 3-1-2023 ರಂದು ಮುಧೋಳ ವಿಧಾನ ಸಭಾ ಕ್ಷೇತ್ರಕ್ಕೆ ಆಗಮಿಸುತ್ತಿರುವ ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಮತ್ತು ರಾಜ್ಯ ಮುಖಂಡ ಯಮನಪ್ಪ ಗುಣದಾಳ ಅವರನ್ನು ಆತ್ಮೀಯವಾಗಿ ಸ್ವಾಗತಿಸುತ್ತಿದ್ದೇವೆ.