Categories: featureNewsPolitics

SDPI ರಾಜ್ಯ ಚುನಾವಣಾ ಉಸ್ತುವಾರಿಯಾಗಿ ಅಪ್ಸರ್ ಕೊಡ್ಲಿಪೇಟೆ ಆಯ್ಕೆಬೆಂಗಳೂರು, ಜನವರಿ, 3 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಪಕ್ಷವು ಮುಂಬರುವ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ, ಚುನಾವಣೆಯ ರಾಜ್ಯ ಉಸ್ತುವಾರಿಯಾಗಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆಯವರನ್ನು ಜನವರಿ 01ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯದರ್ಶಿ ಮಂಡಳಿ ಆಯ್ಕೆಗೊಳಿಸಿದೆ. ಮುಂದಿನ ಚುನಾವಣೆಯ ಎಲ್ಲಾ ತಯಾರಿಗಳು ನೂತನ ಉಸ್ತುವಾರಿಗಳ ನೇತೃತ್ವದಲ್ಲಿ ನಡೆಯಲಿದೆ.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ

Recent Posts

🌟 Tribute to Dr. A.P.J. Abdul Kalam 🌟

Remembering Dr. A.P.J. Abdul Kalam, former President of India and the Missile Man of India,…

3 hours ago

ಭಾರತ ಅಫ್ಘಾನಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಳ್ಳಬೇಕು.

ಆಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಮೌಲವಿ ಆಮಿರ್ ಖಾನ್ ಮುತ್ತಾಕಿ ಅವರ ಭಾರತ ಭೇಟಿಯು ಒಂದು ಉತ್ತಮ ಬೆಳವಣಿಗೆ.…

1 day ago

ಚುನಾವಣಾ ಸ್ವಾತಂತ್ರ್ಯವನ್ನು ಪ್ರತಿಪಾದಿಸುವಲ್ಲಿ ಬಿಹಾರ ಜನತೆ ಮುಂದಾಳತ್ವ ವಹಿಸಬೇಕು

~ಮೊಹಮ್ಮದ್ ಇಲ್ಯಾಸ್ ತುಂಬೆ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

2 days ago

ಪ್ಯಾಲೆಸ್ತೀನ್ ಪ್ರತಿರೋಧಕ್ಕೆ ಎಸ್‌ಡಿಪಿಐ ನಮನ ಯುದ್ಧ ವಿರಾಮಕ್ಕೆ ಸ್ವಾಗತ.

ಗಾಜಾದಲ್ಲಿ ಯುದ್ಧ ವಿರಾಮದ ಪ್ರಾರಂಭಿಕ ಹಂತಗಳನ್ನು ವಿಶ್ವವು ಕಣ್ತುಂಬಿಕೊಳ್ಳುತ್ತಿರುವ ಈ ಮಹತ್ವದ ಮುನ್ನಡೆಯ ಸಾಧನೆಗೆ ಕಾರಣರಾದ ಎಲ್ಲರಿಗೂ ಹೃತೂರ್ವಕ ಕೃತಜ್ಞತೆಯನ್ನು…

4 days ago