Categories: featureNewsPolitics

SDPI ರಾಜ್ಯ ಚುನಾವಣಾ ಉಸ್ತುವಾರಿಯಾಗಿ ಅಪ್ಸರ್ ಕೊಡ್ಲಿಪೇಟೆ ಆಯ್ಕೆಬೆಂಗಳೂರು, ಜನವರಿ, 3 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಪಕ್ಷವು ಮುಂಬರುವ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ, ಚುನಾವಣೆಯ ರಾಜ್ಯ ಉಸ್ತುವಾರಿಯಾಗಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆಯವರನ್ನು ಜನವರಿ 01ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯದರ್ಶಿ ಮಂಡಳಿ ಆಯ್ಕೆಗೊಳಿಸಿದೆ. ಮುಂದಿನ ಚುನಾವಣೆಯ ಎಲ್ಲಾ ತಯಾರಿಗಳು ನೂತನ ಉಸ್ತುವಾರಿಗಳ ನೇತೃತ್ವದಲ್ಲಿ ನಡೆಯಲಿದೆ.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ

Recent Posts

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ

ಚಲೋ ಬೆಂಗಳೂರು 19 August 2026 CHALO BENGALURU SDPIKarnataka #ChaloBengaluru

1 day ago

“ಸ್ವಾತಂತ್ರ್ಯ ಎಲ್ಲರ ಹಕ್ಕು-ವಿಚಾರಣಾಧೀನರಿಗೂ ಅದೇ ಹಕ್ಕು!”

ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ ಮತ್ತು ಸಂಭ್ರಮವಲ್ಲ. ಅದು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಗೌರವ, ನ್ಯಾಯ ಮತ್ತು ಘನತೆಯ ಬದುಕು.…

2 days ago

ಸ್ವಾತಂತ್ರೋತ್ಸವ ಸಂದೇಶ

ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ರಾಷ್ಟ್ರಗೀತೆ ಮತ್ತು ಸಂಭ್ರಮಾಚರಣೆಗೆ ಸೀಮಿತವಾದುದಲ್ಲ. ಸ್ವಾತಂತ್ರ್ಯವೆಂದರೆ ಪ್ರತಿಯೊಬ್ಬ ನಾಗರಿಕನಿಗೂ ಸಮಾನವಾಗಿ ದೊರೆಯಬೇಕಾದ ಹಕ್ಕು, ಗೌರವ, ನ್ಯಾಯ…

2 days ago

Independence Day Message

Independence is not merely about hoisting the national flag, singing the national anthem, or celebrating…

2 days ago

ಸ್ವಾತಂತ್ರ್ಯ ಎಲ್ಲರ ಹಕ್ಕು, ವಿಚಾರಣಾಧೀನರಿಗೂ ಅದೇ ಹಕ್ಕು..

CELEBRATING 80th Independence Day 15th August 2026 ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮಗಳು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಕಾರ್ಯಕ್ರಮಗಳು…

2 days ago

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಶಿಕ್ಷಕರನ್ನು ಕಡೆಗಣಿಸಲಾಗಿದೆ: ಖಾಲಿ ಹುದ್ದೆಗಳನ್ನು ಮರುಪರಿಶೀಲಿಸಿ ಭರ್ತಿ ಮಾಡಲು ಅಪ್ಸರ್ ಕೊಡ್ಲಿಪೇಟೆ ಆಗ್ರಹ

ಬೆಂಗಳೂರು, ಆ. 14 : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ರಾಜ್ಯ…

2 days ago