ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಅವರು ಬಿಡುಗಡೆಗೊಳಿಸಲಿದ್ದಾರೆ.ಪತ್ರಿಕಾಗೋಷ್ಠಿ, ಶನಿವಾರ 7 ಜನವರಿಪರಾಗ್ ಹೊಟೇಲ್, ರಾಜ್ ಭವನ್ ರಸ್ತೆ, ಬೆಂಗಳೂರುಮಧ್ಯಾಹ್ನ 12.00 ಕ್ಕೆಮಾಧ್ಯಮ ಮಿತ್ರರನ್ನು ಆತ್ಮೀಯವಾಗಿ ಸ್ವಾಗತಿಸುತ್ತಿದ್ದೇವೆ…….ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕSDPIKarnataka #AssemblyElection #AssemblyElection2023