ಕಾಯಕದ ಕಾರಣಕ್ಕೆ ದೇಹ ದೇಶದ ಹೊರಗಿದ್ದರೂ ಭಾರತೀಯತೆಯನ್ನೇ ಉಸಿರಾಡುತ್ತ ದೇಶದ ಆರ್ಥಿಕತೆಗೆ ದೊಡ್ಡ ಮಟ್ಟದ ಕೊಡುಗೆ ನೀಡುತ್ತಾ ಬಂದಿರುವಜ್ ಎಲ್ಲ ಅನಿವಾಸಿ ಭಾರತೀಯರಿಗೆ ‘ಅನಿವಾಸಿ ಭಾರತೀಯ ದಿನ’ದ ಶುಭಾಶಯಗಳು. ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯರ ಬೇಡಿಕೆಗಳ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. SDPI Karnataka
ಕಾಯಕದ ಕಾರಣಕ್ಕೆ ದೇಹ ದೇಶದ ಹೊರಗಿದ್ದರೂ ಭಾರತೀಯತೆಯನ್ನೇ ಉಸಿರಾಡುತ್ತ ದೇಶದ ಆರ್ಥಿಕತೆಗೆ ದೊಡ್ಡ ಮಟ್ಟದ ಕೊಡುಗೆ ನೀಡುತ್ತಾ ಬಂದಿರುವಜ್ ಎಲ್ಲ ಅನಿವಾಸಿ ಭಾರತೀಯರಿಗೆ ‘ಅನಿವಾಸಿ ಭಾರತೀಯ ದಿನ’ದ ಶುಭಾಶಯಗಳು. ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯರ ಬೇಡಿಕೆಗಳ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು.<br> SDPI Karnataka