Categories: Politics

ಸಂತಾಪ:ಕನ್ನಡದ ಖ್ಯಾತ ಸಾಹಿತಿ ನಾಡೋಜ ಡಾ. ಸಾರಾ ಅಬೂಬಕರ್ ಅವರು ಇಂದು ನಮ್ಮನ್ನು ಅಗಲಿದ್ದಾರೆ. 86 ವರ್ಷ ಪ್ರಾಯದ ಸಾರಾ. ಅಬೂಬಕರ್ ಅವರು 10 ಕಾದಂಬರಿ, 6 ಕಥಾಸಂಕಲನ, ಪ್ರವಾಸ ಕಥನ ಪ್ರಕಟಿಸಿದ್ದರು.ಕನ್ನಡ ಸಾಹಿತ್ಯ ಲೋಕಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ನೆನಪಿಸುತ್ತಾ ಅವರ ಅಗಲುವಿಕೆಗೆ ಸಂತಾಪವನ್ನು ಸೂಚಿಸುತ್ತಿದ್ದೇನೆ.ಅಬ್ದುಲ್‌ ಮಜೀದ್ರಾಜ್ಯಾಧ್ಯಕ್ಷರು,ಎಸ್‌.ಡಿ.ಪಿ.ಐ ಕರ್ನಾಟಕ

Recent Posts

ಸ್ವಾತಂತ್ರ್ಯ ಪ್ರಯುಕ್ತ ಸಭಾ ಕಾರ್ಯಕ್ರಮ

INDEPENDENCE DAY CELEBRATION 15.08.2025 | ಮಧ್ಯಾನ : 3:00 | ಡೈಮಂಡ್ ಹಾಲ್ ಹತ್ತಿರ ರೈಲ್ವೆ ಸ್ಟೇಷನ್ ರೋಡ್‌…

3 days ago

ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ

Let's Protect the Freedom, Save the Nation آئیے آزادی کی حفاظت کرین ملک کو بچائیں…

3 days ago

79 Happy Independence Day

Let's Protect The Freedom, Save The Nation "Let us remember the sacrifices that brought us…

3 days ago