Skip to contentಬಿಜೆಪಿಗೆ ಚುನಾವಣೆ ಸೋಲಿನ ಭೀತಿ
• ಕೋಮು ದ್ವೇಷವನ್ನೇ ಉಸಿರಾಡುವ ಭ್ರಷ್ಟ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ತುದಿಗಾಲಲ್ಲಿ ನಿಂತಿದೆ.
• ‘ಸಂಘಪರಿವಾರದ ಕಾರ್ಯಕರ್ತನ ಕೊಲೆ ಯತ್ನ’ ಎಂಬ ಗುಲ್ಲೆಬ್ಬಿಸಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ.
ವೈಯಕ್ತಿಕ ಗಲಾಟೆಗಳಿಗೂ ಕೋಮು ಸಂಘರ್ಷದ ಬಣ್ಣ ಹಚ್ಚಲು ಹವಣಿಸುತ್ತಿರುವ ಬಿಜೆಪಿ ಮತ್ತು ಸಂಘಪರಿವಾರದ ನೀಚತನಕ್ಕೆ ಸಾಗರದ ಘಟನೆಯೇ ಸಾಕ್ಷಿ.
~ಅಬ್ದುಲ್ ಲತೀಫ್ ಪುತ್ತೂರು,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಕರ್ನಾಟಕ
- Home
- Blog
- ಬಿಜೆಪಿಗೆ ಚುನಾವಣೆ ಸೋಲಿನ ಭೀತಿ

11
Jan