ಬಿಜೆಪಿಗೆ ಚುನಾವಣೆ ಸೋಲಿನ ಭೀತಿ• ಕೋಮು ದ್ವೇಷವನ್ನೇ ಉಸಿರಾಡುವ ಭ್ರಷ್ಟ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ತುದಿಗಾಲಲ್ಲಿ ನಿಂತಿದೆ.• ‘ಸಂಘಪರಿವಾರದ ಕಾರ್ಯಕರ್ತನ ಕೊಲೆ ಯತ್ನ’ ಎಂಬ ಗುಲ್ಲೆಬ್ಬಿಸಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ.ವೈಯಕ್ತಿಕ ಗಲಾಟೆಗಳಿಗೂ ಕೋಮು ಸಂಘರ್ಷದ ಬಣ್ಣ ಹಚ್ಚಲು ಹವಣಿಸುತ್ತಿರುವ ಬಿಜೆಪಿ ಮತ್ತು ಸಂಘಪರಿವಾರದ ನೀಚತನಕ್ಕೆ ಸಾಗರದ ಘಟನೆಯೇ ಸಾಕ್ಷಿ.~ಅಬ್ದುಲ್ ಲತೀಫ್ ಪುತ್ತೂರು,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಕರ್ನಾಟಕ