ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೋರಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಆ ಸಮುದಾಯದ ಮಠಾಧೀಶರಾದ ಜಯಮೃತ್ಯುಂಜಯ ಸ್ವಾಮಿಯವರು ಮುಸ್ಲಿಮರನ್ನು ಎಲ್ಲಿಂದಲೋ ಬಂದವರು ಎಂದು ಹೇಳಿ ಅವಹೇಳನ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ ಹೇಳಿಕೆ. ಅವರು ಈ ಹೇಳಿಕೆಯ ವಿಚಾರವಾಗಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ಇಲ್ಲವಾದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮುದಾಯದ ಅಭ್ಯರ್ಥಿಗಳು ಎಲ್ಲೆಲ್ಲ ಸ್ಪರ್ಧೆ ಮಾಡುತ್ತಾರೋ ಅಲ್ಲೆಲ್ಲ ಮುಸ್ಲಿಂ ಸಮುದಾಯ ಅವರ ವಿರುದ್ಧ ಮತ ನೀಡಲಿದೆ. ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಕರ್ನಾಟಕ
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೋರಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಆ ಸಮುದಾಯದ ಮಠಾಧೀಶರಾದ ಜಯಮೃತ್ಯುಂಜಯ ಸ್ವಾಮಿಯವರು ಮುಸ್ಲಿಮರನ್ನು ಎಲ್ಲಿಂದಲೋ ಬಂದವರು ಎಂದು ಹೇಳಿ ಅವಹೇಳನ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ ಹೇಳಿಕೆ.<br>ಅವರು ಈ ಹೇಳಿಕೆಯ ವಿಚಾರವಾಗಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ಇಲ್ಲವಾದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮುದಾಯದ ಅಭ್ಯರ್ಥಿಗಳು ಎಲ್ಲೆಲ್ಲ ಸ್ಪರ್ಧೆ ಮಾಡುತ್ತಾರೋ ಅಲ್ಲೆಲ್ಲ ಮುಸ್ಲಿಂ ಸಮುದಾಯ ಅವರ ವಿರುದ್ಧ ಮತ ನೀಡಲಿದೆ.<br>ಅಬ್ದುಲ್ ಮಜೀದ್<br>ರಾಜ್ಯಾಧ್ಯಕ್ಷ,<br>ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಕರ್ನಾಟಕ