Categories: featureNewsPolitics

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೋರಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಆ ಸಮುದಾಯದ ಮಠಾಧೀಶರಾದ ಜಯಮೃತ್ಯುಂಜಯ ಸ್ವಾಮಿಯವರು ಮುಸ್ಲಿಮರನ್ನು ಎಲ್ಲಿಂದಲೋ ಬಂದವರು ಎಂದು ಹೇಳಿ ಅವಹೇಳನ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ ಹೇಳಿಕೆ.ಅವರು ಈ ಹೇಳಿಕೆಯ ವಿಚಾರವಾಗಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ಇಲ್ಲವಾದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮುದಾಯದ ಅಭ್ಯರ್ಥಿಗಳು ಎಲ್ಲೆಲ್ಲ ಸ್ಪರ್ಧೆ ಮಾಡುತ್ತಾರೋ ಅಲ್ಲೆಲ್ಲ ಮುಸ್ಲಿಂ ಸಮುದಾಯ ಅವರ ವಿರುದ್ಧ ಮತ ನೀಡಲಿದೆ.ಅಬ್ದುಲ್ ಮಜೀದ್ರಾಜ್ಯಾಧ್ಯಕ್ಷ,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಕರ್ನಾಟಕ

admin

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

1 week ago