ಸಂತಾಪಬುದ್ಧ, ಅಂಬೇಡ್ಕರ್ ಅವರ ಬರಹ ಮತ್ತು ವಿಚಾರಗಳನ್ನು ಸಮಾಜದಲ್ಲಿ ಪಸರಿಸುತ್ತಾ ಜಾಗೃತಿ ಮೂಡಿಸುತ್ತಿದ್ದ ಹೂಡಿ ವೆಂಕಟೇಶ್ ಅವರು ನಮ್ಮನ್ನು ಬಿಟ್ಟು ಅಗಲಿದ್ದಾರೆ. ಅವರ ಕಾರ್ಯ ನಮಗೆಲ್ಲರಿಗೂ ಸ್ಪೂರ್ತಿದಾಯಕ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆಶಿಸುತ್ತೇನೆ.~ಬಿ.ಆರ್ ಭಾಸ್ಕರ್ ಪ್ರಸಾದ್,ರಾಜ್ಯ ಪ್ರಧಾನ ಕಾರ್ಯದರ್ಶಿ,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಕರ್ನಾಟಕ