Categories: featureNewsPolitics

ಎಸ್.ಡಿ.ಪಿ.ಐ ಮೈಸೂರು ಜಿಲ್ಲೆ, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬೂತ್ ಉಸ್ತುವಾರಿಗಳ ಸಭೆ – 2023ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ವತಿಯಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬೂತ್ ಉಸ್ತುವಾರಿಗಳ ಸಭೆಯನ್ನು ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಜೀದ್ ತುಂಬೆ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಚುನಾವಣಾ ತಂತ್ರ ಮತ್ತು ಬೂತ್ ಮಟ್ಟದಲ್ಲಿ ನಡೆಸಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.ಕ್ಷೇತ್ರದ ಅಭ್ಯರ್ಥಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್‌ ಮೈಸೂರು ಅವರು ಸಮಾರೋಪ ಮಾತುಗಳನ್ನು ಆಡಿದರು. ಈ ಸಭೆಯಲ್ಲಿ ಮೈಸೂರು ಜಿಲ್ಲಾ ಅಧ್ಯಕ್ಷ ರಫತ್ ಉಲ್ಲಾ ಖಾನ್, ಜಿಲ್ಲಾ ಪಕ್ಷ ಸಂಘಟನಾ ಕಾರ್ಯದರ್ಶಿ ಆಕ್ರಂ, ಸಂಪನ್ಮೂಲ ವ್ಯಕ್ತಿಯಾಗಿ ಅಪ್ಸರ್ ಹುಣಸೂರು ಹಾಗೂ ಎಲ್ಲ ಬೂತ್ ಸಮಿತಿ ಉಸ್ತುವಾರಿಗಳು ಭಾಗವಹಿಸಿದ್ದರು.ಸೋಶಿಯಲ್ ಡೆಮಾಕ್ರಟಿಕ್ ಪಾಟಿ ಆಫ್ ಇಂಡಿಯಾ ಮೈಸೂರು

admin

Recent Posts

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪಚುನಾವಣೆ

ಜನರೊಂದಿಗೆ ಜನನಾಯಕ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಸ್ವಾಭಿಮಾನಕ್ಕಾಗಿ ನಿಮ್ಮ ಅಮೂಲ್ಯವಾದ ಮತ ನೀಡಿ SDPIKarnataka #davangere #ByElection

17 hours ago

داؤنگیری ضمنی انتخاب 2026

نامزدگی ریلی Monday 23 2026 March | 10:30 AM مقام اختر رضا سرکل سے کارپوریشن…

4 days ago

Davanagere By-Election 2026

Nomination Rally The time has come to unite for the politics of self-respect. Monday |…

4 days ago

ದಾವಣಗೆರೆ ಉಪಚುನಾವಣೆ 2026

ನಾಮಪತ್ರ ಸಲ್ಲಿಕೆ ರ್ಯಾಲಿ Monday 10:30 AM 23 March 2026 ಸ್ಥಳ: ಅಖ್ತರ್ ರಝಾ ಸರ್ಕಲ್ ರಿಂದ 'ಕಾರ್ಪೊರೇಷನ್…

4 days ago