Categories: featureNewsPolitics

40% ವಾಪಸ್ ಬರುತ್ತಲ್ಲಾ ಅದಕ್ಕೆನಾ? ಅಥವಾ ಚುನಾವಣಾ ಗಿಮಿಕೇ? ಕೊಡಗಿನಲ್ಲಿ ಪ್ರವಾಹ ಬಂದು 3 ವರ್ಷ ಆಯಿತು ಇನ್ನೂ ಕೆಲವು ಸಂತ್ರಸ್ತರಿಗೆ ಸರಿಯಾದ ವ್ಯವಸ್ಥೆ ಮಾಡಲಾಗಲಿಲ್ಲ,ಬೆಂಗಳೂರು ಸಿಂಗಾಪುರ ಮಾಡಿದ್ದಾಯ್ತು ಈಗ ಕೊಡಗಿನ ಸರಿದಿಯೇ? @CMofKarnataka ರವರೇ ಮೊದಲು ಕೊಡಗಿಗೆ ಬಹು ಬೇಡಿಕೆಯ ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕೂಡಿ ಸಾಕು~ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

3 months ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

3 months ago