ಸಂತಾಪಸಾಮಾಜಿಕ ಅಸಮಾನತೆ, ಕೋಮುವಾದ, ಭ್ರಷ್ಟಾಚಾರ ವಿರುದ್ಧದ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಇರುತ್ತಿದ್ದ ಹಿರಿಯ ಸಮಾಜವಾದಿಪ. ಮಲ್ಲೇಶ್ಅವರು ಇಂದು ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಸಾಮಾಜಿಕ ನ್ಯಾಯದ ಒಂದು ಮುಖ್ಯ ಧ್ವನಿ ಇಲ್ಲವಂತಾಗಿದೆ. ಅವರ ನಿಧನಕ್ಕೆ ಎಸ್‌ಡಿಪಿಐ ಪಕ್ಷದ ವತಿಯಿಂದ ತೀವ್ರ ಸಂತಾಪಗಳನ್ನು ಸೂಚಿಸುತ್ತೇನೆ.~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ