Categories: featureNewsPolitics

ಎಸ್.ಡಿ.ಪಿ.ಐ ದ.ಕ ಜಿಲ್ಲೆಯ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಬೂತ್ ಉಸ್ತುವಾರಿಗಳ ಸಭೆ-2023ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ದ.ಕ ಜಿಲ್ಲೆಯ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಬೂತ್ ಉಸ್ತುವಾರಿಗಳ ಸಭೆಯನ್ನು ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಜೀದ್ ತುಂಬೆ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಚುನಾವಣಾ ತಂತ್ರ ಮತ್ತು ಬೂತ್ ಮಟ್ಟದಲ್ಲಿ ನಡೆಸಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಅವರು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಸಮಾರೋಪ ಮಾತುಗಳನ್ನು ಆಡಿದರು, ಮಂಗಳೂರು (ಉಳ್ಳಾಲ) ಕ್ಷೇತ್ರ ಸಮಿತಿ ಅಧ್ಯಕ್ಷ ಇರ್ಷಾದ್ ಅಜ್ಜಿನಡ್ಕ ಹಾಗೂ ಎಲ್ಲ ಬೂತ್ ಸಮಿತಿ ಉಸ್ತುವಾರಿಗಳು ಭಾಗವಹಿಸಿದ್ದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ದ.ಕ ಜಿಲ್ಲೆ

Recent Posts

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

3 days ago

SIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು…

3 days ago

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

1 week ago