Categories: featureNewsPolitics

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಅವರು ತಾವು ಬಾಲ್ಯದಲ್ಲಿ ವಿದ್ಯಾಭ್ಯಾಸ ಮಾಡಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೇಡಗೊಟ್ಟದಲ್ಲಿ ಆಯೋಜಿಸಿದ್ದ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಹಳೆಯ ಸಹಪಾಠಿಗಳು ಮತ್ತು ಶಿಕ್ಷಕರೊಂದಿಗೆ ಸಮಯ ಕಳೆದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ

Recent Posts

Condolences

It is with deep sorrow that I have learned the news of the demise of…

22 hours ago